ಸಂವಿಧಾನದಲ್ಲಿ ಧರ್ಮಾಧಾರಿತವಾಗಿ ಮೀಸಲಾತಿ ಕೊಡುವಂತಿಲ್ಲ;ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ
ಬೆಂಗಳೂರು; ಸಂವಿಧಾನದಲ್ಲಿ ಧರ್ಮಾಧಾರಿತವಾಗಿ ಮೀಸಲಾತಿ ಕೊಡುವಂತಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಮುಸ್ಲಿಂಮರಿಗೆ ಮೀಸಲಾತಿ ಕೊಟ್ಟಿರೋ ವಿಚಾರದ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಬಂದ್ಮೆಲೆ ಮುಸ್ಲಿಂಮರ ಒಲೈಕೆ ನಡಿತಿದೆ. ದಲಿತರ...
ರಾಜ್ಯ ಬಿಜೆಪಿ ಮಾನಸಿಕ ಸಂತುಲನ ಕಳೆದುಕೊಂಡಿದೆ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
ಬೆಂಗಳೂರು; ರಾಜ್ಯ ಬಿಜೆಪಿ ಮಾನಸಿಕ ಸಂತುಲನ ಕಳೆದುಕೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಪಕ್ಷದಲ್ಲಿ ನಡಯುತ್ತಿರುವ ಆಂತರಿಕ ಜಿಹಾದ್ ನಿಂದ ಅದೇ ಮಾತು ಹೊರ ಹಾಕ್ತಿದ್ದಾರೆ.ಮೈ ಮೇಲೆ ದೆವ್ವ...
ಪ್ರತಿಯೊಬ್ಬರು ಮಹಿಳಾ ನಾಯಕಿರನ್ನ ತಯಾರು ಮಾಡಿ ; ಕಾಂಗ್ರೆಸ್ ಮಹಿಳಾ ನಾಯಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್...
ಬೆಂಗಳೂರು; ಪ್ರತಿಯೊಬ್ಬರು ಮಹಿಳಾ ನಾಯಕಿರನ್ನ ತಯಾರು ಮಾಡಿ ಎಂದು ಕಾಂಗ್ರೆಸ್ ಮಹಿಳಾ ನಾಯಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಕಿವಿ ಮಾತು ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ...
ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿ ಕೊಟ್ಟಿದ್ದಕ್ಕೆ ಸದನದ ಒಳಗೆ, ಹೊರಗೂ ಹೋರಾಟ ಮಾಡ್ತೀವಿ;: ರಾಜ್ಯ ಬಿಜೆಪಿ ಕಚೇರಿಯಲ್ಲಿ ಪರಿಷತ್...
ಬೆಂಗಳೂರು; ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿ ಕೊಟ್ಟಿದ್ದಕ್ಕೆ ಸದನದ ಒಳಗೆ, ಹೊರಗೂ ಹೋರಾಟ ಮಾಡ್ತೀವಿ ಎಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿ...
ರಾಜ್ಯದ ಇತಿಹಾಸದಲ್ಲಿ ಇತೀ ದೊಡ್ಡ ಡ್ರಗ್ಸ್ ರಾಕೆಟ್ ಬೇಧಿಸಿದ ಮಂಗಳೂರು ಪೊಲೀಸರು ; ಸಿಎಂ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು: ಮಂಗಳೂರು ಪೊಲೀಸರು ರಾಜ್ಯದ ಇತಿಹಾಸದಲ್ಲಿ ಇತೀ ದೊಡ್ಡ ಡ್ರಗ್ಸ್ ರಾಕೆಟ್ ಬೇಧಿಸಿದ್ದಾರೆ. ಅದಕ್ಕೆ ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು...
ಹೈಕಮಾಂಡ್ ನಾಯಕರನ್ನ ಸಚಿವರು ಭೇಟಿಯಾಗುವುದರಲ್ಲಿ ತಪ್ಪು ಏನ್ ಇದೆ: ವಿಕಾಸಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಹೇಳಿಕೆ
ಬೆಂಗಳೂರು; ಹೈಕಮಾಂಡ್ ನಾಯಕರನ್ನ ಸಚಿವರು ಭೇಟಿಯಾಗುವುದರಲ್ಲಿ ತಪ್ಪು ಏನ್ ಇದೆ ಎಂದು ವಿಕಾಸಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ನೀಡಿದ್ದಾರೆ.
ಮುಸಲ್ಮಾನರಿಗೆ ಗುತ್ತಿಗೆಯಲ್ಲಿ 4% ಮೀಸಲಾತಿಗೆ ಕ್ಯಾಬಿನೆಟ್ ಸಮ್ಮತಿ ವಿಚಾರದ ಬಗ್ಗೆ ಮಾತನಾಡಿದ ಅವರು...
ತೋಟದ ಸಿಬ್ಬಂದಿಗೆ ಆನೆಗಳ ಸ್ವಭಾವದ ಕುರಿತು ಜಾಗೃತಿ ಮೂಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು; ತೋಟದ ಸಿಬ್ಬಂದಿಗೆ ಆನೆಗಳ ಸ್ವಭಾವದ ಕುರಿತು ಜಾಗೃತಿ ಮೂಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತುರ್ತು...
ನಮ್ಮ ಪಕ್ಷದ ಕಾರ್ಯಕರ್ತರು ಯಾರೂ ಪ್ರದೀಪ್ ಈಶ್ವರ್ ಅವರನ್ನು ರೊಚ್ಚಿಗೇಳಿಸಿಲ್ಲ;: ಬೆಂಗಳೂರಿನಲ್ಲಿ ಸಂಸದ ಪಿ.ಸಿ. ಮೋಹನ್ ಹೇಳಿಕೆ
ಬೆಂಗಳೂರು; ನಿನ್ನೆ ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಜೊತೆ ಜಟಾಪಟಿ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಸಂಸದ ಪಿ.ಸಿ. ಮೋಹನ್ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ ಸರ್ಕಾರ...
ಡಿಸಿಎಂ ಡಿ ಕೆ ಶಿವಕುಮಾರ ಭೇಟಿಯಾದ ರೇಣುಕಾಚಾರ್ಯ
ಬೆಂಗಳೂರು; ಮಾಜಿ ಶಾಸಕ ರೇಣುಕಾಚಾರ್ಯ ಡಿಸಿಎಂ ಡಿ ಕೆ ಶಿವಕುಮಾರ ಭೇಟಿಯಾಗಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಡಿ ಕೆ ಶಿಯನ್ನು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಭೇಟಿಯಾಗಿದ್ದಾರೆ. ಕ್ಷೇತ್ರಕ್ಕೆ ಸಂಬಂಧಿಸಿದ ಅಭಿವೃದ್ಧಿ ವಿಚಾರಕ್ಕೆ...
ಡಿಕೆಶಿ ವಿರುದ್ಧ ಮತ್ತೆ ಕಿಡಿ ಕಾರಿದ ಶಾಸಕ ಮುನಿರತ್ನ
ಬೆಂಗಳೂರು; ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಶಾಸಕ ಮುನಿರತ್ನ ಮತ್ತೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಕಸ ವಿಲೇವಾರಿಯಾಗದ ವಿಚಾರದ ಬಗ್ಗೆ ಮಾತನಾಡಿದ ಅವರು ೨೮ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಎಲ್ಲಿ ನೋಡಿದರು ಕಸದ ರಾಶಿಯೇ...



















