ಭಾವನಾತ್ಮಕವಾಗಿ ಸಂಬಂಧ ಇಲ್ಲದಿರೋನು ಇದ್ದರು ಒಂದೆ ಇಲ್ಲದಿದ್ರು ಒಂದೇ : ಎಸ್ ಟಿ ಸೋಮಶೇಖರ್ ವಿರುದ್ಧ ಸಿಟಿ ರವಿ...
ಬೆಂಗಳೂರು: ಭಾವನಾತ್ಮಕವಾಗಿ ಸಂಬಂಧ ಇಲ್ಲದಿರೋನು ಇದ್ದರು ಒಂದೆ ಇಲ್ಲದಿದ್ರು ಒಂದೇ ಎಂದು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ವಿರುದ್ಧ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಿಜೆಪಿ...
ಜನರ ತೆರಿಗೆಯಲ್ಲಿ ಕಾಂಗ್ರೆಸ್ ಚೇಲಾಗಳಿಗೆ ಹಣ ಕೊಡುತ್ತಿದ್ದಾರೆ; ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ
ಬೆಂಗಳೂರು: ಜನರ ತೆರಿಗೆಯಲ್ಲಿ ಕಾಂಗ್ರೆಸ್ ಚೇಲಾಗಳಿಗೆ ಹಣ ಕೊಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ. ವಿಧಾನಸೌಧದಿಂದ ರಾಜಭವನಕ್ಕೆ ಬಿಜೆಪಿ-ಜೆಡಿಎಸ್ ಶಾಸಕರು ಪಾದಯಾತ್ರೆಯಲ್ಲಿ ತೆರಳಿದರು.
ಗ್ಯಾರಂಟಿ...
ಗ್ಯಾರಂಟಿ ಅನುಷ್ಠಾನ ಸಮಿತಿ ಸ್ಥಗಿತಗೊಳಿಸಲು ಆಗ್ರಹಿಸಿ ಬಿಜೆಪಿ ನಾಯಕರ ಪ್ರತಿಭಟನೆ
ಬೆಂಗಳೂರು; ಗ್ಯಾರಂಟಿ ಅನುಷ್ಠಾನ ಸಮಿತಿ ಸ್ಥಗಿತಗೊಳಿಸಲು ಆಗ್ರಹಿಸಿ ಬಿಜೆಪಿ ನಾಯಕರು ಕೆಂಗಲ್ ಗೇಟ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್, ಸಿಟಿ ರವಿ, ರವಿಕುಮಾರ್, ಸಿಸಿ ಪಾಟೀಲ್,...
ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮತ್ತೆ ಆಕ್ರೋಶ ಹೊರ ಹಾಕಿದ ಸಚಿವ ಚೆಲುವರಾಯಸ್ವಾಮಿ
ಬೆಂಗಳೂರು; ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮತ್ತೆ ಸಚಿವ ಚೆಲುವರಾಯಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೈ ತುಂಬಾ ಕೆಲಸ ಇದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅಂತ ಹೇಳ್ತಾರೆ....
ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಸರ್ಕಾರಕ್ಕೂ ಕಾಂಗ್ರೆಸ್ ಪಕ್ಷಕ್ಕೂ ವ್ಯತ್ಯಾಸವೇ ಇಲ್ಲದಂತಾಗಿದೆ; ವಿಪಕ್ಷ ನಾಯಕ ಆರ್. ಅಶೋಕ್...
ಬೆಂಗಳೂರು; ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಸರ್ಕಾರಕ್ಕೂ ಕಾಂಗ್ರೆಸ್ ಪಕ್ಷಕ್ಕೂ ವ್ಯತ್ಯಾಸವೇ ಇಲ್ಲದಂತಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು ಡಿ.ಕೆ. ಶಿವಕುಮಾರ್ ಕೆಪಿಸಿಸಿ...
ಸರ್ಕಾರದ ತೆರಿಗೆದಾರರ ಹಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಜಾ ಮಾಡ್ತಿದ್ದಾರೆ : ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆ
ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿಚಾರದ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನ ಅನುಷ್ಠಾನ ಮಾಡಬೇಕು ಅಂತ ಹೇಳಿ. ಸರ್ಕಾರ ಕಾಂಗ್ರೆಸ್ ಪದಾಧಿಕಾರಿಗಳಿಗೆ ಸರ್ಕಾರ ಪ್ರತಿ ತಿಂಗಳು ೧೫...
ತನಿಖೆಯಿಂದ ಯಾರು ತಪ್ಪು ಮಾಡಿದ್ದಾರೆ ಅನ್ನೋದು ಹೊರಗೆ ಬರಲಿ: ವಿಧಾನಸೌಧದಲ್ಲಿ ಶಾಸಕ ರಿಜ್ವಾನ್ ಅರ್ಷದ್ ಹೇಳಿಕೆ
ಬೆಂಗಳೂರು; ತನಿಖೆಯಿಂದ ಯಾರು ತಪ್ಪು ಮಾಡಿದ್ದಾರೆ ಅನ್ನೋದು ಹೊರಗೆ ಬರಲಿ ಎಂದು ವಿಧಾನಸೌಧದಲ್ಲಿ ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ದಾರೆ.
ನಟಿ ರನ್ಯಾ ರಾವ್ ಸ್ಮಗ್ಲಿಂಗ್ ಗೆ ಪ್ರೋಟೋಕಾಲ್ ಬಳಕೆ ವಿಚಾರದ ಬಗ್ಗೆ ಮಾತನಾಡಿದ ಅವರು ...
ಬಿಜೆಪಿ ರಾಜ್ಯಾಧ್ಯಕ್ಷರು ಇಬ್ಬರು ಸಚಿವರು ಎಂದಿದ್ದಾರೆ, ಹೆಸರು ಹೇಳಲಿ: ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ
ಬೆಂಗಳೂರು; ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಆರೋಪ ವಿಚಾರದ ಬಗ್ಗೆ ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಹೆಸರು ಇದ್ರೆ ಹೇಳಲಿ.ಡಿಆರ್ ಐ ಇದೆ, ಸಿಬಿಐ ಇದೆ. ಬಿಜೆಪಿ ರಾಜ್ಯಾಧ್ಯಕ್ಷರು ಇಬ್ಬರು ಸಚಿವರು...
ಕಾಂಗ್ರೆಸ್ ಸಚಿವರಿಗೆ ಹೆದರಿಕೆ ಶುರುವಾಗಿದೆ : ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಭರತ್ ಶೆಟ್ಟಿ ಹೇಳಿಕೆ
ಬೆಂಗಳೂರು: ಬಿ.ವೈ ವಿಜಯೇಂದ್ರಗೆ ದುಬೈ ಜೊತೆಗೆ ನಂಟು ಹೆಚ್ಚು ಎಂಬ ಕಾಂಗ್ರೆಸ್ ಸಚಿವರ ಆರೋಪ ವಿಚಾರದ ಬಗ್ಗೆ ಬಿಜೆಪಿ ಶಾಸಕ ಭರತ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.
ಏರ್ಪೋರ್ಟ್ ನಿಂದ ಗೋಲ್ಡ್ ಸ್ಮಗ್ಲರ್ ತಪಾಸಣೆ ನಡೆಸದೆಯೇ ಹೇಗೆ...
ಖರ್ಗೆ ಇಬ್ಬರು ಒಟ್ಟಾಗಿ ಹೋದ್ರೆ ಒಳ್ಳೆಯದಯ ಅಂತ ಸೂಕ್ಷ್ಮವಾಗಿ ಹೇಳಿದ್ದಾರೆ : ಸಚಿವ ಚಲುವರಾಯಸ್ವಾಮಿ ಹೇಳಿಕೆ
ಬೆಂಗಳೂರು; ಒಟ್ಟಾಗಿ ಹೋಗುವಂತೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರದ ಬಗ್ಗೆ ಸಚಿವ ಚೆಲುವರಾಯ ಸ್ವಾಮಿ ಪ್ರತಿಕ್ರಿಯಿಸಿದ್ದು ಅಧ್ಯಕ್ಷರು, ಹಿರಿಯರು ಮಾರ್ಗದರ್ಶಕರು. ಸ್ವಲ್ಪ ಮಾರ್ಮಿಕವಾಗಿದ್ದಾರೆ ಇಬ್ಬರು ಒಟ್ಟಿಗೆ ಇದ್ದಾರೆ. ಅನುಮಾನ ಬರುವ ರೀತಿಯಲ್ಲಿ ನಡೆದುಕೊಂಡಿಲ್ಲ....


















