ಭಾರತ ಬೀಫ್ ರಫ್ತು ವಿನಲ್ಲಿ ಎರಡನೇ ದೊಡ್ಡ ದೇಶ, ಯಾವುದು ಹಲಾಲ್?; ಸಚಿವ ಸಂತೋಷ್ ಲಾಡ್ ಪ್ರಶ್ನೆ
ಬೆಂಗಳೂರು: ರಾಜ್ಯ ಬಜೆಟ್ ನ್ನು ಹಲಾಲ್ ಬಜೆಟ್ ಅಂತ ಬಿಜೆಪಿ ಟೀಕಿಸುತ್ತಿರೋದಕ್ಕೆ ಸಚಿವ ಸಂತೋಷ್ ಲಾಡ್ ತಿರುಗೇಟು ಕೊಟ್ಟಿದ್ದಾರೆ.
ಹಲಾಲ್ ಬಜೆಟ್ ಅಂತ ಬಿಜೆಪಿ ಹೇಳ್ತಿದೆ. ನಾನು ಪ್ರಶ್ನೆ ಕೇಳ್ತಿನಿ ಭಾರತ ಬೀಫ್ ರಫ್ತು...
ಈ ಬಾರಿ ಬಜೆಟ್ ಎಲ್ಲರೂ ಸಂತೋಷ ಪಡಿಸುವ ಬಜೆಟ್ ; ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು; ಈ ಬಾರಿ ಬಜೆಟ್ ಎಲ್ಲರೂ ಸಂತೋಷ ಪಡಿಸುವ ಬಜೆಟ್ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಎಲ್ಲರೂ ಸಂತೋಷ ಪಡಿಸುವ ಬಜೆಟ್ ಇದು....
ಅಹಿಂದ ಸಮುದಾಯದಲ್ಲಿ “ಅ” ಗಷ್ಟೇ ಸಿದ್ದರಾಮಯ್ಯ ಬಜೆಟ್ ನಲ್ಲಿ ಅನುದಾನ ಸಿಕ್ಕಿದೆ; ವಿಧಾನಸೌಧದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ...
ಬೆಂಗಳೂರು; ವಿಧಾನಸೌಧದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಬಜೆಟ್ ಗೆ ಸಂಬಂಧಪಟ್ಟಂತೆ ಸುದ್ದಿಗೋಷ್ಟಿ ನಡೆಸಿದ್ರು.
ಈ ವೇಳೆ ಮಾತನಾಡಿದ ಅವರು ಮತ ಕೊಡುವವರ ಮೇಲೆ ನೇರ ಬಂಡವಾಳ ಹೂಡಿದ್ದಾರೆ.ಇತಿಹಾಸದಲ್ಲೇ ಇಷ್ಟು...
ಕಳೆದ ಬಾರಿಯ ಬಜೆಟ್ ಗಿಂತ ಈ ಬಾರಿ 38,166 ಕೋಟಿ ಹೆಚ್ಚಾಗಿದೆ ; ಸಿಎಂ ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು:ಕಳೆದ ಬಾರಿಯ ಬಜೆಟ್ ಗಿಂತ ಈ ಬಾರಿ 38,166 ಕೋಟಿ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಜೆಟ್ ಮಂಡನೆಯ ಬಳಿಕ ಮಾತನಾಡಿದ ಅವರು ೨೦೨೫-೨೬ ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದೇನೆ.ಕಳೆದ ಸಾಲಿನಲ್ಲಿ...
ಕಮ್ಯುನಲ್ ಕ್ರಿಮಿನಲ್ ಗಳಿಗೆ ಸಪೋರ್ಟ್ ಮಾಡುವ ರಾಜ ನೀತಿ ದೇಶಕ್ಕೆ ಅಪಾಯಕಾರಿ: ಪರಿಷತ್ ಸದಸ್ಯ ಸಿಟಿ ರವಿ ಹೇಳಿಕೆ
ಬೆಂಗಳೂರು: ಕಮ್ಯುನಲ್ ಕ್ರಿಮಿನಲ್ ಗಳಿಗೆ ಸಪೋರ್ಟ್ ಮಾಡುವ ರಾಜ ನೀತಿ ದೇಶಕ್ಕೆ ಅಪಾಯಕಾರಿ ಎಂದು ಪರಿಷತ್ ಸದಸ್ಯ ಸಿಟಿ ರವಿ ಹೇಳಿದ್ದಾರೆ.
ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ಆರೋಪಿಗಳ ಕೇಸ್ ವಾಪಾಸ್...
ನಾನು ಒಬ್ಬ ಸಭಾಧ್ಯಕ್ಷನಾಗಿ ಶಾಸಕರ ಬೇಡಿಕೆ, ಅವರಿಗೆ ಅನುಕೂಲ ಮಾಡಿದ್ದೇನೆ: ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್...
ಬೆಂಗಳೂರು: ನಾನು ಒಬ್ಬ ಸಭಾಧ್ಯಕ್ಷನಾಗಿ ಶಾಸಕರ ಬೇಡಿಕೆ, ಅವರಿಗೆ ಅನುಕೂಲ ಮಾಡಿದ್ದೇನೆ ಎಂದು ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ.
ರಿಕ್ಲೈನರ್ ಚೇರ್ ವ್ಯವಸ್ಥೆಗೆ ಕೆಲ ಶಾಸಕರ ಟೀಕೆ ವಿಚಾರದ ಬಗ್ಗೆ ಮಾತನಾಡಿದ...
ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು; ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ...
ಯಡಿಯೂರಪ್ಪನವರು ನಾನು ಲಿಂಗಾಯತ ಅಂತಾ ಟಾಂ ಟಾಂ ಹೊಡೆಯುವ ಅಗತ್ಯವಿಲ್ಲ: ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿಕೆ
ಬೆಂಗಳೂರು; ಯಡಿಯೂರಪ್ಪನವರು ನಾನು ಲಿಂಗಾಯತ ಅಂತಾ ಟಾಂ ಟಾಂ ಹೊಡೆಯುವ ಅಗತ್ಯವಿಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಯಡಿಯೂರಪ್ಪ ಲಿಂಗಾಯತರೇ ಅಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ...
ಹಿಂದುಳಿತ ವರ್ಗಗಳ ಗುತ್ತಿಗೆದಾರರಿಗೆ ಅವಕಾಶ ಸಿಗಬೇಕು; ವಿಧಾನಸೌಧದಲ್ಲಿ ಶಾಸಕ ರಿಜ್ವಾನ್ ಅರ್ಷದ್ ಹೇಳಿಕೆ
ಬೆಂಗಳೂರು; ಹಿಂದುಳಿತ ವರ್ಗಗಳ ಗುತ್ತಿಗೆದಾರರಿಗೆ ಅವಕಾಶ ಸಿಗಬೇಕು ಎಂದು ವಿಧಾನಸೌಧದಲ್ಲಿ ಶಾಸಕ ರಿಜ್ವಾನ್ ಅರ್ಷದ್ ಹೇಳಿಕೆ ಕೊಟ್ಟಿದ್ದಾರೆ.
ಅಲ್ಪಸಂಖ್ಯಾತ ಗುತ್ತಿಗೆದಾರರಿಗೆ ಮೀಸಲಾತಿ ವಿಚಾರದ ಬಗ್ಗೆ ಮಾತನಾಡಿದ ಅವರು ನಾನಂತೂ ಕ್ಯಾಬಿನೆಟ್ನಲ್ಲಿ ಇಲ್ಲ.ನಂಗೆ ಅದರ ಬಗ್ಗೆ...
20 ತಿಂಗಳಿಂದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿಲ್ಲ, ಮುಸ್ಲಿಂರಿಗೆ 4% ಮೀಸಲಾತಿ ಕೊಡೊದಕ್ಕೆ ಹೋಗಿದ್ದಾರೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ...
ಬೆಂಗಳೂರು; 20 ತಿಂಗಳಿಂದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿಲ್ಲ, ಮುಸ್ಲಿಂರಿಗೆ 4% ಮೀಸಲಾತಿ ಕೊಡೊದಕ್ಕೆ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಗುತ್ತಿಗೆಯಲ್ಲಿ 4% ಮುಸ್ಲಿಂರಿಗೆ ಮೀಸಲಾತಿ ವಿಚಾರದ...


















