ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಮಹತ್ವದ ಟಿಪ್ಸ್ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಶಾಸಕರಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ಜನಪರ ವಿಷಯಗಳ ಬಗ್ಗೆ ಕಲಾಪದಲ್ಲಿ ಚರ್ಚೆ...
ಆಹ್ವಾನ ಬಂದಿತ್ತು ಅದಕ್ಕೆ ಸದ್ಗುರು ಕಾರ್ಯಕ್ರಮಕ್ಕೆ ಡಿಕೆಶಿ ಹೋಗಿದ್ದಾರೆ; ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ
ಬೆಂಗಳೂರು: ಆಹ್ವಾನ ಬಂದಿತ್ತು ಅದಕ್ಕೆ ಸದ್ಗುರು ಕಾರ್ಯಕ್ರಮಕ್ಕೆ ಡಿಕೆಶಿ ಹೋಗಿದ್ದಾರೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಸದ್ಗುರು ಕಾರ್ಯಕ್ರಮದಲ್ಲಿ ಡಿಕೆಶಿ ಭಾಗಿ ಹಾಗೂ ಡಿಕೆಶಿ ಬಿಜೆಪಿ ಸೇರ್ತಾರೆಂಬ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ...
ಕಾಂಗ್ರೆಸ್ ನಿಂದ ರಾಜ್ಯಪಾಲರಿಗೆ ಅವಮಾನ ಆರೋಪ; ಇಂದು ಶಾಸಕರ ಭವನದಿಂದ ಬಿಜೆಪಿ ಪಾದಯಾತ್ರೆ ಮೂಲಕ ಪ್ರತಿಭಟನೆ
ಬೆಂಗಳೂರು ; ಕಾಂಗ್ರೆಸ್ ನಿಂದ ರಾಜ್ಯಪಾಲರಿಗೆ ಅವಮಾನವಾಗ್ತಿದೆ ಎಂದು ಆರೋಪಿಸಿ ಇಂದು ಶಾಸಕರ ಭವನದಿಂದ ಬಿಜೆಪಿ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ...
ಕಾಂಗ್ರೆಸ್ ಕಾರ್ಯಕ್ರಮಕ್ಕೆ ನಟರು ಯಾಕೆ ಬರಬೇಕು?; ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆಗೆ ಮುನಿರತ್ನ ತಿರುಗೇಟು
ಬೆಂಗಳೂರು; ಕಾಂಗ್ರೆಸ್ ಕಾರ್ಯಕ್ರಮಕ್ಕೆ ನಟರು ಯಾಕೆ ಬರಬೇಕು? ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆಗೆ ಮುನಿರತ್ನ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಡಿಸಿಎಂ ಡಿ ಕೆ ಶಿವಕುಮಾರ್ ನಿನ್ನೆ...
ನಟ್ಟು, ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಡಿಕೆಶಿ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು
ಬೆಂಗಳೂರು; ನಟ್ಟು, ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಡಿಕೆಶಿ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ಚಲನಚಿತ್ರ ನಟರಿಗೆ ಡಿಕೆಶಿ ವಾರ್ನಿಂಗ್ ವಿಚಾರದ ಬಗ್ಗೆ ಮಾತನಾಡಿದ ಅವರು ಯಾವ ತರ ಸಪೋರ್ಟ್ ಮಾಡಬೇಕಂತೆ.?....
ನಿಮಗೆ ರಾಜಣ್ಣನ ನಟ್ಟು ಬೋಲ್ಟ್ ಟೈಟ್ ಮಾಡೋಕೆ ಆಗ್ಲಿಲ್ಲ, ಸಿನಿಮಾ ತಾರೆಯರ ನೆಟ್ಟು ಬೊಲ್ಟ್ ಟೈಟ್ ಮಾಡ್ತೀರಾ? ;...
ಬೆಂಗಳೂರು; 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಚಿತ್ರರಂಗದವರ ನೆಟ್ಟು, ಬೋಲ್ಟ್ ಹೇಗೆ ಟೈಟ್ ಮಾಡಬೇಕು ಅನ್ನೋದು ನನಗೆ ಗೊತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ನೀಡಿದ ಹೇಳಿಕೆ ಇದೀಗ ಪರ ವಿರೋಧದ...
ನಟ್ಟು, ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ ನಿಖಿಲ್ ಕುಮಾರಸ್ವಾಮಿ ತಿರುಗೇಟು
ಬೆಂಗಳೂರು; ನಟ್ಟು, ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿನಿಮಾ ರಂಗದಲ್ಲಿ ಇರುವ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ...
ಹಲವು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಆಪರೇಷನ್ ಕಮಲದ ಬಗ್ಗೆ ಡಿ ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಬೆಂಗಳೂರು: ಹಲವು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಆಪರೇಷನ್ ಕಮಲದ ಬಗ್ಗೆ ಡಿ ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಹಲವು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನನ್ನ...
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು; 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಇನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150...
ಯಡಿಯೂರಪ್ಪ, ಬೊಮ್ಮಾಯಿ ಅವಧಿಯಲ್ಲಿ ಬಜೆಟ್ ನಲ್ಲಿ ಬೆಂಗಳೂರಿಗೆ 8 ಸಾವಿರ ಕೋಟಿ ನೀಡಿದ್ದರು ಅನ್ನೋದು ಶುದ್ಧ ಸುಳ್ಳು; ವಿಧಾನಸೌಧದಲ್ಲಿ...
ಬೆಂಗಳೂರು; ಯಡಿಯೂರಪ್ಪ, ಬೊಮ್ಮಾಯಿ ಅವಧಿಯಲ್ಲಿ ಬಜೆಟ್ ನಲ್ಲಿ ಬೆಂಗಳೂರಿಗೆ 8 ಸಾವಿರ ಕೋಟಿ ನೀಡಿದ್ದರು ಅನ್ನೋದು ಶುದ್ಧ ಸುಳ್ಳು ಎಂದು ವಿಧಾನಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು...



















