ಬೆಳಗಾವಿ: ಕನ್ನಡ ಮಾತನಾಡದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ; ಚಾಲಕನ ಆರೋಗ್ಯ ವಿಚಾರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಳಗಾವಿ: ಕನ್ನಡ ಮಾತನಾಡದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಚಾಲಕನ ಆರೋಗ್ಯ ವಿಚಾರಿಸಿದ್ದಾರೆ. ಹಲ್ಲೆಗೊಳಗಾದ ಚಾಲಕ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲಿಗೆ ಸಾರಿಗೆ ಸಚಿವ...

ನಾನು ಹಾಗೂ ಸಿಎಂ ಸೋತ ಅಭ್ಯರ್ಥಿ ಗಳು ಹಾಗೂ ಸಚಿವರ ಜೊತೆಗೆ ಪ್ರತ್ಯೇಕ ಸಭೆಯನ್ನು ಮಾಡುತ್ತೇವೆ; ಡಿ ಕೆ...

ಬೆಂಗಳೂರು; ನಾನು ಹಾಗೂ ಸಿಎಂ ಸೋತ ಅಭ್ಯರ್ಥಿ ಗಳು ಹಾಗೂ ಸಚಿವರ ಜೊತೆಗೆ ಪ್ರತ್ಯೇಕ ಸಭೆಯನ್ನು ಮಾಡುತ್ತೇವೆ ಎಂದು  ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಇಂದು ೮೬ ವಿಧಾನಸಭಾ ಕ್ಷೇತ್ರದಲ್ಲಿ...

ವಿಧಾನಸೌಧದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸುದ್ದಿ ಗೋಷ್ಠಿ

ಬೆಂಗಳೂರು ; ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕ ಕುರಿತು ವಿಧಾನ ಮಂಡಲ ಪರಿಶೀಲನಾ ಸಮಿತಿಯಿಂದ ವರದಿ ಸಲ್ಲಿಕೆ ಹಿನ್ನೆಲೆ ವಿಧಾನಸೌಧದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸುದ್ದಿ ಗೋಷ್ಠಿ ನಡೆಸಿದ್ರು. ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ...

ಅಶೋಕ್, ವಿಜಯೇಂದ್ರ, ನಾರಾಯಣ ಸ್ವಾಮಿ ತ್ರೀ ಈಡಿಯಟ್ಸ್ ; ಬಿಜೆಪಿ ನಾಯಕರ ವಿರುದ್ಧ ಮೈಸೂರು ಎಂ ಪಿ ಕಾಂಗ್ರೆಸ್...

ಮೈಸೂರು; ಅಶೋಕ್, ವಿಜಯೇಂದ್ರ, ನಾರಾಯಣ ಸ್ವಾಮಿ ತ್ರೀ ಈಡಿಯಟ್ಸ್ ಎಂದು ಬಿಜೆಪಿ ನಾಯಕರ ವಿರುದ್ಧ ಮೈಸೂರು ಎಂ ಪಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಲಕ್ಷ್ಮಣ್ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿಯವರಿಗೆ ಇಡೀ ದೇಶದಲ್ಲೇ ಕಿಡಿ...

ಕಾಂಗ್ರೆಸ್ ನಿಂದ ಕಳೆದೆರಡು ವರ್ಷಗಳಿಂದ ತುಷ್ಟೀಕರಣ ರಾಜಕಾರಣವಾಗುತ್ತಿದೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

ಬೆಂಗಳೂರು; ಕಾಂಗ್ರೆಸ್ ನಿಂದ ಕಳೆದೆರಡು ವರ್ಷಗಳಿಂದ ತುಷ್ಟೀಕರಣ ರಾಜಕಾರಣವಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.  ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮೈಸೂರಿನ ಉದಯಗಿರಿಯಲ್ಲಿ ಕೆಲವು ದೇಶದ್ರೋಹಿಗಳು ಅಟ್ಟಹಾಸ ಮೆರೆದಿದ್ದಾರೆ. ಇವತ್ತು ಜಾಗೃತಿ...

ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡೆಕ್ಟರ್ ಮೇಲೆ ಹಲ್ಲೆ‌ ಪ್ರಕರಣ; ಹಲ್ಲೆ ಮಾಡಿದ್ದ ಮತ್ತೊಬ್ಬ ಆರೋಪಿಯನ್ನ ಬಂಧಿಸಿದ ಪೊಲೀಸರು.

ಬೆಳಗಾವಿಯಲ್ಲಿ ಕನ್ನಡ ಮಾತನಾಡು ಅಂದಿದ್ದಕ್ಕೆ ಕಂಡೆಕ್ಟರ್ ಮೇಲೆ ಹಲ್ಲೆ‌ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲ್ಲೆ ಮಾಡಿದ್ದ ಮತ್ತೊಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಕಂಡೆಕ್ಟರ್ ಮಹಾದೇವಪ್ಪ ಹುಕ್ಕೇರಿ ದೂರು ದಾಖಲಿಸಿದ್ದರು. ಕೇಸ್...

ಮಾಜಿ ಸಚಿವ ಕುಮಾರ ಬಂಗಾರಪ್ಪ ವಿರುದ್ಧ ದಾವಣಗೆರೆಯಲ್ಲಿ ಎಂ ಪಿ‌ ರೇಣುಕಾಚಾರ್ಯ ತೀವ್ರ ವಾಗ್ದಾಳಿ

ದಾವಣಗೆರೆ; ಮಾಜಿ ಸಚಿವ ಕುಮಾರ ಬಂಗಾರಪ್ಪ ವಿರುದ್ಧ ದಾವಣಗೆರೆಯಲ್ಲಿ ಎಂ ಪಿ‌ ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿನೇನು ರಾಷ್ಟ್ರೀಯ ಅಧ್ಯಕ್ಷನಾ, ನಿನಗೆ ರಾಜಕೀಯ ಪುನರ್ ಜನ್ಮ ಕೊಟ್ಟಿದ್ದು ಯಡಿಯೂರಪ್ಪ. ನೂರಕ್ಕೆ ನೂರು ರಾಜ್ಯಾಧ್ಯಕ್ಷರ...

ಬಾಂಧವ್ಯ ಕೆಡಿಸಬೇಕು ಅಂತಾನೇ ಕೆಲವರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ: ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ

ಬೆಂಗಳೂರು; ಬಾಂಧವ್ಯ ಕೆಡಿಸಬೇಕು ಅಂತಾನೇ ಕೆಲವರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು...

ಜಯನಗರ ಶಾಸಕ ಮತ್ತು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ ನಿವಾಸದಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ...

ಬೆಂಗಳೂರು; ಜಯನಗರ ಶಾಸಕ ಮತ್ತು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 119ನೇ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ವೀಕ್ಷಿಸಿದರು....

ನಮ್ಮ ಗಮನ ಸ್ಥಳೀಯ ಚುನಾವಣೆಯ ಮೇಲಿರಬೇಕು: ದೆಹಲಿಯ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಹೇಳಿಕೆ

ಬೆಂಗಳೂರು; ನಮ್ಮ ಗಮನ ಸ್ಥಳೀಯ ಚುನಾವಣೆಯ ಮೇಲಿರಬೇಕು ಎಂದು ದೆಹಲಿಯ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಹೇಳಿದ್ದಾರೆ. ಸಾಕಷ್ಟು ನಾಯಕರು ದೆಹಲಿಗರ ಹೋಗ್ತಿರೋ ವಿಚಾರ ಮತ್ತು ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು ಇವತ್ತು...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,900ಚಂದಾದಾರರುಚಂದಾದಾರರಾಗಬಹುದು

Recent Posts