ರಾಜ್ಯದಲ್ಲಿ ಉಪಚುನಾವಣೆಗೆ ದಿನಾಂಕ ಘೋಷಣೆ: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ ಎಂದ ಡಿಕೆಶಿ

ನವದೆಹಲಿ; ರಾಜ್ಯದಲ್ಲಿ ತೆರವಾಗಿರುವ ಮೂರು ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚನ್ನಪಟ್ಟಣ , ಶಿಗ್ಗಾವಿ, ಸಂಡೂರು ಈ ಮೂರು ಕ್ಷೇತ್ರಗಳಿಗೆ ನವೆಂಬರ್ 13 ಕ್ಕೆ ಈ ಉಪಚುನಾವಣೆ ನಡೆಯಲಿದೆ ಮುಖ್ಯ ಚುನಾವಣಾ ಆಯುಕ್ತ...

ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಬೆಂಗಳೂರಿನ ಆರ್ ಆರ್ ನಗರದ ಶಾಸಕ ಮುನಿರತ್ನ ಅವರಿದೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ...

ಹುಬ್ಬಳ್ಳಿ ಗಲಭೆ ಕೇಸ್ ಗಳನ್ನು ವಾಪಸ್ ಪಡೆದಿರುವುದನ್ನ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರಿನ ಹುಬ್ಬಳ್ಳಿ ಗಲಭೆ ಕೇಸ್ ಗಳನ್ನು ವಾಪಸ್ ಪಡೆದಿರುವುದನ್ನ ಖಂಡಿಸಿ ಬಿಜೆಪಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ,ಸಂಸದ ಗೋವಿಂದ...

ಬಿಜೆಪಿಯವರಿಗೆ ಕಾಮಾಲೆ ಕಣ್ಣು, ಕಾಣೋದೆಲ್ಲ ಹಳದಿ; ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿಕೆ

  ಬೆಂಗಳೂರು; ಹುಬ್ಬಳ್ಳಿ ಗಲಭೆ ಕೇಸ್‌ಗಳು ವಾಪಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರಿಗೆ ಕಾಮಾಲೆ ಕಣ್ಣು, ಕಾಣೋದೆಲ್ಲ ಹಳದಿ.ಅವರಿಗೆ ಗ್ರೀನೂ ಕಾಣಲ್ಲ, ಬ್ಲ್ಯೂ ನೂ ಕಾಣಲ್ಲ.ಎಲ್ಲದರಲ್ಲೂ ಬಿಜೆಪಿ...
darshan bail

ಜಾಮೀನು ನಿರೀಕ್ಷೆಯಲ್ಲಿದ್ದ ಡಿ ಬಾಸ್ ಗೆ ಭಾರೀ ನಿರಾಸೆ; ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು;ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ತೀರ್ಪು ಇಂದು ಹೊರ ಬಿದ್ದಿದೆ. ದರ್ಶನ್ ಅವರ ಜಾಮೀನು ಅರ್ಜಿಗೆ ಸಂಬಂಧಪಟ್ಟಂತೆ ಪರ ವಿರೋಧದ ವಾದ ಆಲಿಸಿದ...

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದರೆ ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ; ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ‌ ಆರ್.ಅಶೋಕ್ ಹೇಳಿಕೆ

ಬೆಂಗಳೂರು; ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದರೆ ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ ಎಂದು  ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ‌ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ ಈ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದರೆ ಮುಸ್ಲಿಂ...

ಸಿದ್ದಾರ್ಥ ವಿಹಾರ ಟ್ರಸ್ಟ್ ವಿವಾದ, ಖರ್ಗೆ ಕುಟುಂಬದಿಂದ ಸೈಟ್ ವಾಪಸ್ ಗೆ ಚಿಂತನೆ ವಿಚಾರ: ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರು; ಸಿದ್ದಾರ್ಥ ವಿಹಾರ ಟ್ರಸ್ಟ್ ವಿವಾದ, ಖರ್ಗೆ ಕುಟುಂಬದಿಂದ ಸೈಟ್ ವಾಪಸ್ ಗೆ ಚಿಂತನೆ ವಿಚಾರಕ್ಕೆ ಸಂಬಂಧಪಟ್ಟಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಟಿ ಮೂಲಕ ಸ್ಪಷ್ಟನೆ  ನೀಡಿದ್ದಾರೆ. ಇಲ್ಲಿ...

ಮೈಸೂರು ದಸರಾಗೆ ಅದ್ಧೂರಿ ತೆರೆ ; ದಸರಾ ಯಶಸ್ವಿಗೆ ಕಾರಣರಾದವರಿಗೆ ಸಿಎಂ ಅಭಿನಂದನೆ

  ಮೈಸೂರು: ಮೈಸೂರು ದಸರಾ ಅದ್ಧೂರಿಯಾಗಿ ಕೊನೆಗೊಂಡಿದೆ. ದಸರಾ ಯಶಸ್ವಿಗೆ ಕಾರಣರಾದವರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದಾರೆ.   ಅದ್ಧೂರಿಯಾಗಿ ಮತ್ತು ಅಷ್ಟೇ ಅಚ್ಚುಕಟ್ಟಾಗಿ...

ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ವಾಪಸ್ಸು ಪಡೆದ ವಿಚಾರ; ಇದು ಸರ್ಕಾರ ಮಾಡಿರುವ ಅಕ್ಷಮ್ಯ ಅಪರಾಧ ಎಂದ ಛಲವಾದಿ...

ಬೆಂಗಳೂರು; ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ವಾಪಸ್ಸು ಪಡೆದ ವಿಚಾರಕ್ಕೆ ಸಂಬಂಧಪಟ್ಟಂತೆ  ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಇದು ಸರ್ಕಾರ ಮಾಡಿರುವ ಅಕ್ಷಮ್ಯ ಅಪರಾಧ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.ಹುಬ್ಬಳ್ಳಿ...

ಚಾಮುಂಡೇಶ್ವರಿಯಿಂದಾಗಿಯೇ ನಾನು ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು;ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ದಸರಾ ಹಬ್ಬದ ಶುಭಾಶಯಯಗಳನ್ನು ತಿಳಿಸಿದ್ದಾರೆ. ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ...
Google search engine
0ಅಭಿಮಾನಿಗಳುಹಾಗೆ
0ಫಾಲೋವರ್ಸ್ಅನುಸರಿಸಿ
22,500ಚಂದಾದಾರರುಚಂದಾದಾರರಾಗಬಹುದು

Recent Posts